ಈ ಸ್ಕೂಟರ್ ಗೆ ಡ್ರೈವಿಂಗ್ ಲೈಸೆನ್ಸ್ ಬೇಕಿಲ್ಲ! ಅತೀ ಕಡಿಮೆ ಬೆಲೆಗೆ ದೊರೆಯಲಿದೆ ಈ ಎಲೆಕ್ಟ್ರಿಕ್ ಸ್ಕೂಟರ್!
ನ್ಯೂಸ್ ನಾಟೌಟ್: ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ಸ್ಕೂಟರ್ಗಳು ಜನಪ್ರಿಯತೆ ಗಳಿಸುತ್ತಿವೆ. ಅದರಲ್ಲೂ ಈ ವಿಭಾಗದಲ್ಲಿ ಓಲಾ, ಎಥರ್ ಹಾಗೂ ಟಿವಿಎಸ್ ಕಂಪನಿಗಳು ...