Tag: ಕಡಬ

ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ..! ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಎಚ್ಚರಿಕೆ..!

ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ..! ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಎಚ್ಚರಿಕೆ..!

ನ್ಯೂಸ್ ನಾಟೌಟ್: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಇಂದು(ಜುಲೈ.15) ಮುಳುಗಡೆಯಾಗಿದೆ. ...