ಆತ್ಮಹತ್ಯೆಗೆ ಶರಣಾದ ‘ಬ್ರಹ್ಮಗಂಟು’ ಸೀರಿಯಲ್ ನಟಿ ಶೋಭಿತಾ..! ಆತ್ಮಹತ್ಯೆಗೂ ಮುನ್ನ ಫೋಟೋವೊಂದನ್ನು ಶೇರ್ ಮಾಡಿದ್ದ ನಟಿ..!
ನ್ಯೂಸ್ ನಾಟೌಟ್: ಬ್ರಹ್ಮಗಂಟು ಸೀರಿಯಲ್ ನಲ್ಲಿ ನಟಿಸಿ ಖ್ಯಾತರಾಗಿದ್ದ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದೆ. ...