ಸೆಲೆಬ್ರಿಟಿಗಳು ಬೇರೆಯವರ ವಾಟ್ಸಪ್ ಹ್ಯಾಕ್ ಮಾಡುತ್ತಿದ್ದಾರೆ ಎಂದ ಕಂಗನಾ..! ದೊಡ್ಡ-ದೊಡ್ಡವರ ಹೆಸರುಗಳು ಬಹಿರಂಗಗೊಳ್ಳುತ್ತವೆ ಎಂದ ನಟಿ..!
ನ್ಯೂಸ್ ನಾಟೌಟ್: 'ಕೆಲವು ಸೆಲೆಬ್ರಿಟಿಗಳು ಇತ್ತೀಚೆಗೆ ಡಾರ್ಕ್ ವೆಬ್ ಎಂಬ ತಂತ್ರಾಂಶ ಬಳಸಿ ವಾಟ್ಸಪ್ ನಂತಹ ಸಂವಹನ ಅಪ್ಲಿಕೇಶನ್‌ಗಳನ್ನು ಹ್ಯಾಕ್ ಮಾಡುತ್ತಾರೆ' ಎಂದು ಆರೋಪಿಸಿ ಬಾಲಿವುಡ್ ನಟಿ ...