ಗ್ರಾಹಕರ ಬ್ಯಾಂಕ್ ಖಾತೆಯಿಂದ AEPS ಮೂಲಕ ಲಕ್ಷಾಂತರ ರೂಪಾಯಿ ಲೂಟಿ ಮಾಡುತ್ತಿದ್ದ ವಂಚಕರ ಬಂಧನ, ಹೈಟೆಕ್ ವಂಚಕರು ಸಿಸಿಬಿ ಪೊಲೀಸರ ಬಲೆಗೆ ಬಿದ್ದದ್ದೇಗೆ..?
ನ್ಯೂಸ್ ನಾಟೌಟ್: ಸೈಬರ್ ವಂಚನೆ ಮೂಲಕ ಲಕ್ಷಾಂತರ ರೂಪಾಯಿ ಲೂಟಿ ಮಾಡುತ್ತಿದ್ದ ವಂಚಕರ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಬಿಹಾರ ರಾಜ್ಯದ ಪೂರ್ನಿಯಾ ಜಿಲ್ಲೆಯಿಂದ ...