ಅರಂತೋಡು: ಪ್ರತಿ ದಿನ ಬೆಳ್ ಬೆಳಗ್ಗೆ ವೈಎಂಕೆ ಹತ್ರ ಕರೆಂಟ್ ತಪ್ಪಿಸೋರು ಯಾರು..?ಅಕ್ರಮ ಮರಳು ಸಾಗಾಟದಾರರ ಕೈವಾಡದ ಶಂಕೆ, ಪೊಲೀಸ್ ಇಲಾಖೆ, ಗಣಿ ಇಲಾಖೆ ಈ ದಿವ್ಯ ಮೌನವೇಕೆ..?
ನ್ಯೂಸ್ ನಾಟೌಟ್: ಸರ್ಕಾರ ಅಕ್ರಮ ಮರಳುಗಾರಿಕೆಯನ್ನು ತಡೆಯುವುದಕ್ಕೆ ಸಾಕಷ್ಟು ಕ್ರಮ ತೆಗೆದುಕೊಂಡಿದ್ದರೂ ಅಕ್ರಮ ಚಟುವಟಿಕೆಗಳಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ. ಹಗಲೆಲ್ಲ ಸುಮ್ಮನಿರುವ ಅಕ್ರಮ ಮರಳು ಸಾಗಾಟದಾರರು ಕತ್ತಲಾಗುತ್ತಿದ್ದಂತೆ ...