2 ದಿನಗಳೊಳಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಣೆ..! ಸಾರ್ವಜನಿಕರು ತೀರ್ಪು ನೀಡುವವರೆಗೂ ನಾನು ಸಿಎಂ ಕುರ್ಚಿಯಲ್ಲಿ ಕೂರೋದಿಲ್ಲ ಎಂದ ದೆಹಲಿ ಸಿಎಂ..!
ನ್ಯೂಸ್ ನಾಟೌಟ್: ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಬಿಜೆಪಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ...