ಫೆ.22 ರಂದು ಕೆ.ವಿ.ಜಿ ಆಯುರ್ವೇದ ಆಸ್ಪತ್ರೆಯಲ್ಲಿ “ಸ್ವರ್ಣ ಬಿಂದು ಪ್ರಾಶನ”, ಮಕ್ಕಳ ಸರ್ವತೋಮುಖ ಬೆಳವಣಿಗೆಯತ್ತ ಒಂದು ಹೆಜ್ಜೆ..!
ನ್ಯೂಸ್ ನಾಟೌಟ್: ನಿಮ್ಮ ಮಕ್ಕಳು ಪದೇಪದೇ ಅನಾರೋಗ್ಯದಿಂದ ಬಳಲುತ್ತಿದ್ದಾರಾ? ಆರೋಗ್ಯಕ್ಕೆ ಸಂಬಂದಿಸಿದ ತೊಂದರೆಗಳಿಂದ ಶಾಲೆಗೆ ಗೈರಾಗುತ್ತಿದ್ದಾರಾ? ಹಾಗಿದ್ದರೆ ಮಕ್ಕಳ ರೋಗನಿರೋಧಕ ಶಕ್ತಿ ಹೆಚ್ಚಿಸಲು ಮತ್ತು ಉತ್ತಮ ಆರೋಗ್ಯಕ್ಕಾಗಿ ...