ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು..! ಹಿಟ್ ಆ್ಯಂಡ್ ರನ್ ಘಟನೆಯಲ್ಲಿ ಓರ್ವ ಯುವತಿ ಸಾವು, 8 ಮಂದಿಗೆ ಗಂಭೀರ ಗಾಯ..!
ನ್ಯೂಸ್ ನಾಟೌಟ್: ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಅಯ್ಯಪ್ಪ ಭಕ್ತಾಧಿಗಳ ಮೇಲೆ ಕಾರು ಹರಿದಿದೆ. ದುರ್ಘಟನೆಯಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದಾಳೆ. 8 ಮಂದಿಗೆ ಗಂಭೀರ ಗಾಯವಾಗಿದೆ. ಸಿದ್ಧಾಪುರದ ರವೀಂದ್ರ ...