ಹೃದಯಾಘಾತ ತಡೆಯುವ ಬಗ್ಗೆ ತರಬೇತಿ ನೀಡಿದ್ದ ಮಹಿಳಾ ಪೊಲೀಸ್ ಹೃದಯಾಘಾತದಿಂದಲೇ ಸಾವು !ತಂದೆ, ತಾಯಿಯನ್ನು ಕಳೆದುಕೊಂಡು ಅನಾಥವಾದ ಮಗು..!
ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂಚಾರಿ ಮಹಿಳಾ ಪೊಲೀಸ್ ಪ್ರಿಯಾಂಕಾ ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೆಂಗೇರಿ ...