ಪವಿತ್ರಾಗೌಡ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆ, ದರ್ಶನ್ ಜಾಮೀನು ಅರ್ಜಿ ನ.21 ಕ್ಕೆ ಮರು ವಿಚಾರಣೆ
ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ. ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ...