ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ ಬಳಿಕವೂ ನಿಲ್ಲದ ಹಿಂಸಾಚಾರ..! ಹತ್ಯೆಯಾದವರ ಸಂಖ್ಯೆ 469ಕ್ಕೆ ಏರಿಕೆ..!
ನ್ಯೂಸ್ ನಾಟೌಟ್: ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ಮತ್ತು ಭಾರತಕ್ಕೆ ಪಲಾಯನದ ಬಳಿಕವೂ ಹಿಂಸಾಚಾರ ಮುಂದುವರಿದಿದ್ದು, ಕಳೆದ ಮೂರು ದಿನಗಳಲ್ಲಿ ಸಂಘರ್ಷದಿಂದ ಮೃತಪಟ್ಟವರ ಸಂಖ್ಯೆ ...