Tag: bantwal

ಬಂಟ್ವಾಳ: ಬೈಕಿಗೆ ಖಾಸಗಿ ಬಸ್ ಢಿಕ್ಕಿ, ಸವಾರ ಸ್ಥಳದಲ್ಲೇ ಸಾವು..! ಬಸ್ ಚಾಲಕ ಪರಾರಿ..!

ಬಂಟ್ವಾಳ: ಬೈಕಿಗೆ ಖಾಸಗಿ ಬಸ್ ಢಿಕ್ಕಿ, ಸವಾರ ಸ್ಥಳದಲ್ಲೇ ಸಾವು..! ಬಸ್ ಚಾಲಕ ಪರಾರಿ..!

ನ್ಯೂಸ್ ನಾಟೌಟ್: ಬೈಕ್ ಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳದ ಮಾರಿಪ್ಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ನ.3ರ ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ತೇಲಿ ಬಂದ ಅಪರಿಚಿತ ಮಹಿಳೆಯ ಮೃತದೇಹ..! ಸುಮಾರು 15 ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ..!

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ತೇಲಿ ಬಂದ ಅಪರಿಚಿತ ಮಹಿಳೆಯ ಮೃತದೇಹ..! ಸುಮಾರು 15 ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ..!

ನ್ಯೂಸ್ ನಾಟೌಟ್: ಮಹಿಳೆಯೋರ್ವರ ಶವ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ(ಆ.20) ಬಂಟ್ವಾಳದಲ್ಲಿ ಪತ್ತೆಯಾಗಿದೆ. ಶಂಭೂರು ಗ್ರಾಮದ ಎ.ಎಮ್.ಆರ್. ಪವರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ...

ಬಂಟ್ವಾಳ: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್..! ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು

ಬಂಟ್ವಾಳ: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್..! ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು

ನ್ಯೂಸ್ ನಾಟೌಟ್: ಗ್ಯಾಸ್ ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಂಟ್ವಾಳದ ತುಂಬೆಯ ಕಡೆಗೋಳಿ ಎಂಬಲ್ಲಿ ಮೇ.31ರಂದು ನಡೆದಿದೆ. ಮಳೆಯ ...

ಬಂಟ್ವಾಳ: ಕಾರುಗಳ ನಡುವೆ ಅಪಘಾತ..! ಟ್ರಾಫಿಕ್ ಜಾಮ್

ಬಂಟ್ವಾಳ: ಕಾರುಗಳ ನಡುವೆ ಅಪಘಾತ..! ಟ್ರಾಫಿಕ್ ಜಾಮ್

ನ್ಯೂಸ್ ನಾಟೌಟ್: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ಶುಕ್ರವಾರ(ಮೇ.೧೦) ನಡೆದಿದೆ. ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ...

ಬಂಟ್ವಾಳ: ಜಿಲ್ಲಾಧಿಕಾರಿಯ ನಿರ್ಧಾರಕ್ಕೆ ಸಿಟಿಗೆದ್ದು ಮತ ಬಹಿಷ್ಕಾರದ ಫ್ಲೆಕ್ಸ್ ಹಾಕಿದ ರೈತ..! ಕೋವಿ ಬಳಕೆದಾರರ ಪರವಾಗಿರುವ ಈ ಫ್ಲೆಕ್ಸ್ ನಲ್ಲೇನಿದೆ..?

ಬಂಟ್ವಾಳ: ಜಿಲ್ಲಾಧಿಕಾರಿಯ ನಿರ್ಧಾರಕ್ಕೆ ಸಿಟಿಗೆದ್ದು ಮತ ಬಹಿಷ್ಕಾರದ ಫ್ಲೆಕ್ಸ್ ಹಾಕಿದ ರೈತ..! ಕೋವಿ ಬಳಕೆದಾರರ ಪರವಾಗಿರುವ ಈ ಫ್ಲೆಕ್ಸ್ ನಲ್ಲೇನಿದೆ..?

ನ್ಯೂಸ್ ನಾಟೌಟ್: ಇಲ್ಲೊಬ್ಬರ ರೈತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ವಿರುದ್ಧ ಸಿಟಿಗೆದ್ದು ಫೆಕ್ಸ್ ಅಳವಡಿಸಿರುವ ಘಟನೆ ನಡೆದಿದೆ. ಚುನಾವಣೆ ಸಂದರ್ಭವಾಗಿರುವುದರಿಂದ ರೈತರು ತಮ್ಮ ಪರವಾನಗಿ ಹೊಂದಿರುವ ಕೋವಿಗಳನ್ನು ...

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಆತ್ಮಹತ್ಯೆ..! ಎರಡು ದಿನ ಅದೇ ನೀರನ್ನು ಕುಡಿದರಾ ಜನ..?

ಬಂಟ್ವಾಳ: ಹಿಂದೂ ಮುಖಂಡನಿಗೆ ರಾತ್ರಿ ಚೂರಿ ಇರಿತ..! ಸ್ನೇಹಿತನಿಂದಲೇ ಕೃತ್ಯ..!

ನ್ಯೂಸ್ ನಾಟೌಟ್: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ. ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ...

ಒಂದೇ ದಿನ ಅಕ್ಕಪಕ್ಕದ ಹುಡುಗ-ಹುಡುಗಿ ನಾಪತ್ತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಒಂದೇ ದಿನ ಅಕ್ಕಪಕ್ಕದ ಹುಡುಗ-ಹುಡುಗಿ ನಾಪತ್ತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನ್ಯೂಸ್ ನಾಟೌಟ್: ಒಂದೇ ದಿನ ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ನಾಪತ್ತೆಯಾಗಿರುವ ಪ್ರಕರಣವೊಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ...

ಬಂಟ್ವಾಳ: ನಟಿ ರಾಧಿಕಾ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಿಗೂಢ ನಾಪತ್ತೆ..! ಆರು ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ ಮಹಿಳೆಯ ಫೋನ್ ಸ್ವಿಚ್ ಆಫ್, ಪೊಲೀಸರ ತೀವ್ರ ಹುಡುಕಾಟ

ಬಂಟ್ವಾಳ: ನಟಿ ರಾಧಿಕಾ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಿಗೂಢ ನಾಪತ್ತೆ..! ಆರು ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ ಮಹಿಳೆಯ ಫೋನ್ ಸ್ವಿಚ್ ಆಫ್, ಪೊಲೀಸರ ತೀವ್ರ ಹುಡುಕಾಟ

ನ್ಯೂಸ್ ನಾಟೌಟ್: ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೂಲಿ ಕೆಲಸ ಮಹಿಳೆಯೋರ್ವಳು ಕಾಣೆಯಾಗಿದ್ದಾರೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ...

ಸಾಮಾಜಿಕ ಜಾಲತಾಣದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಸೌಜನ್ಯ ತಾಯಿ ಕುಸುಮಾವತಿ ಬಗ್ಗೆ ಅವಾಚ್ಯವಾಗಿ ನಿಂದನೆ, ಬೆಳ್ತಂಗಡಿ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಸೌಜನ್ಯ ತಾಯಿ ಕುಸುಮಾವತಿ ಬಗ್ಗೆ ಅವಾಚ್ಯವಾಗಿ ನಿಂದನೆ, ಬೆಳ್ತಂಗಡಿ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ನ್ಯೂಸ್‌ ನಾಟೌಟ್‌: ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ದಿ.ಸೌಜನ್ಯ ತಾಯಿ ಬಗ್ಗೆ ಅವಾಚ್ಯವಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸಾಪ್ ...

ಬಂಟ್ವಾಳ: ಆಟೋ ರಿಕ್ಷಾ ಕಳವು! ಪ್ರಕರಣ ದಾಖಲು

ಬಂಟ್ವಾಳ: ಆಟೋ ರಿಕ್ಷಾ ಕಳವು! ಪ್ರಕರಣ ದಾಖಲು

ನ್ಯೂಸ್ ನಾಟೌಟ್: ಮಾ. 09. ರಂದು ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದ ವ್ಯಕ್ತಿಯೋರ್ವರ ಆಟೋ ರಿಕ್ಷಾವನ್ನು ಹಾಡುಹಗಲೇ ಕಳ್ಳರು ಕದ್ದೊಯ್ದ ಘಟನೆ ಬಿಸಿರೋಡ್ ನಲ್ಲಿ ನಡೆದಿದೆ. ಘಟನೆಯ ವಿವರ: ...

Page 1 of 2 1 2