ಬೆಳ್ಳಾರೆ: ತಡರಾತ್ರಿ ಪತಿ-ಪತ್ನಿ ನಿದ್ರೆಯಲ್ಲಿದ್ದಾಗ ಮಂಕಿ ಕ್ಯಾಪ್ ಹಾಕ್ಕೊಂಡು ಬಂದ್ರು ಅಪರಿಚಿತರು..! ಕರೆಂಟ್ ಮೈನ್ ಸ್ವಿಚ್ ಆಫ್ ಮಾಡಿ ಹೇಳಿದ್ದೇನು..? ಮಹಿಳೆ ಪೊಲೀಸರಿಗೆ ಕೊಟ್ಟ ದೂರಿನಲ್ಲೇನಿದೆ..?
ನ್ಯೂಸ್ ನಾಟೌಟ್: ತಡರಾತ್ರಿ ಪತಿ-ಪತ್ನಿ ನಿದ್ರೆಯಲ್ಲಿದ್ದಾಗ ನಾಲ್ಕೈದು ಮಂದಿ ಮುಸುಕುಧಾರಿಗಳು ಮನೆಯ ಮೈನ್ ಸ್ವಿಚ್ ಆಫ್ ಮಾಡಿ ಬೆದರಿಸಿದ್ದಾರೆ ಅನ್ನುವ ಪ್ರಕರಣವೊಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ...