ನಿರ್ಭಯ ಪ್ರಕರಣ ನೆನಪಿಸಿದ ಬೆಂಗಳೂರಿನ ಘಟನೆ! ಪಾರ್ಕ್‌ನಲ್ಲಿ ಕುಳಿತಿದ್ದ ಮಹಿಳೆಯನ್ನು ಕಾರಿನೊಳಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ!
ನ್ಯೂಸ್ ನಾಟೌಟ್: ತನ್ನ ಸ್ನೇಹಿತನೊಂದಿಗೆ ಉದ್ಯಾನವನದಲ್ಲಿ ಕುಳಿತಿದ್ದ ಯುವತಿಯನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಕೋರಮಂಗಲ ಪೊಲೀಸ್ ...