ಮನೆಯೊಂದರ ಶೆಡ್ ನಲ್ಲಿ ಕಟ್ಟಿ ಹಾಕಿ ನಾಯಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ ವ್ಯಕ್ತಿ..! ದೂರು ದಾಖಲು
ನ್ಯೂಸ್ ನಾಟೌಟ್ : ನಾಯಿಯ ಮೇಲೆ ಯುವಕನೋರ್ವ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ನೆರೆಮನೆಯ ಯುವಕ ಮನೋಜ್ ಕುಮಾರ್ ಕೃತ್ಯವೆಸಗಿರುವುದಾಗಿ ಆರೋಪಿಸಲಾಗಿದೆ. ...