ಕೊಕ್ಕಡ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ, ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು
ನ್ಯೂಸ್ ನಾಟೌಟ್: ಬೆಳ್ತಂಗಡಿ ತಾಲೂಕು ಕೊಕ್ಕಡ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಗಂಭೀರಗಾಯಗೊಂಡು ಮಂಗಳೂರಿನ ಖಾಸಗಿ ...