ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ಯತ್ನಾಳ್ ವಿರುದ್ದ ಶೋಕಾಸ್ ನೋಟಿಸ್..! ಹತ್ತು ದಿನಗಳ ಒಳಗೆ ಉತ್ತರಿಸುವಂತೆ ಸೂಚನೆ, ಈ ಬಗ್ಗೆ ಯತ್ನಾಳ್ ಹೇಳಿದ್ದೇನು..?
ನ್ಯೂಸ್ ನಾಟೌಟ್: ಬಿಜೆಪಿಯ ಸ್ವಪಕ್ಷೀಯರ ವಿರುದ್ಧವೇ ಬಂಡಾಯವೆದ್ದಿರುವ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಪಕ್ಷ ...