ಮಹಾರಾಷ್ಟ್ರದಲ್ಲಿ ಬಿಜೆಪಿ ಸೋಲಿಗೆ ನಾನೇ ಹೊಣೆ ಎಂದು ಡಿಸಿಎಂ ಸ್ಥಾನಕ್ಕೆ ಫಡ್ನವಿಸ್ ರಾಜೀನಾಮೆ..! ಇಲ್ಲಿದೆ ಸಂಪೂರ್ಣ ಮಾಹಿತಿ
ನ್ಯೂಸ್ ನಾಟೌಟ್: ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಉಂಟಾಗಿದ್ದು, ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಸ್ಥಾನಗಳು ತೀವ್ರ ಕಡಿಮೆಯಾದದ್ದಕ್ಕೆ ಹೊಣೆ ಹೊತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ...