ಮಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಮೇಯರ್ ಕವಿತಾ ಸನಿಲ್, ಇಲ್ಲಿದೆ ಸಂಪೂರ್ಣ ಮಾಹಿತಿ
ನ್ಯೂಸ್ ನಾಟೌಟ್: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕಾಂಗ್ರೆಸ್ ನ ಕವಿತಾ ಸನಿಲ್ ಶನಿವಾರ(ಎ.20) ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ...