ಎಡಗಣ್ಣಿನ ಆಪರೇಷನ್ ಗೆ ಬಂದಿದ್ದ ಬಾಲಕನಿಗೆ ಬಲಗಣ್ಣಿನ ಆಪರೇಷನ್..! 7 ವರ್ಷದ ಬಾಲಕನಿಗೆ ಆಗಿದ್ದೇನು..?
ನ್ಯೂಸ್ ನಾಟೌಟ್: ಎಡಗಣ್ಣಿನ ಶಸ್ತ್ರಚಿಕಿತ್ಸೆಗೆ ಹೋದ 7 ವರ್ಷದ ಬಾಲಕನಿಗೆ ವೈದ್ಯರು ಬಲಗಣ್ಣಿನ ಶಸ್ತ್ರಚಿಕಿತ್ಸೆ ಮಾಡಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ನಡೆದಿದೆ. ನ.12 ...