ರೈತರಿಗೆ ಮಾತ್ರವಲ್ಲ ಬ್ರಾಹ್ಮಣರಿಗೂ ಹೆಣ್ಣು ಸಿಗ್ತಿಲ್ಲವಂತೆ ಯಾಕೆ..? ಅನಾಥಾಶ್ರಮದ ಹುಡುಗಿಯರನ್ನು ಮದುವೆಯಾದ್ರ ಅರ್ಚಕರು?
ನ್ಯೂಸ್ ನಾಟೌಟ್ : ಯುವ ರೈತರಿಗೆ ಹೆಣ್ಣು ಸಿಗುತ್ತಿಲ್ಲ ಎಂದು ಇತ್ತೀಚೆಗೆ ಆದಿಚುಂಚನಗಿರಿಗೆ ಯುವ ರೈತರು ಪಾದಾಯಾತ್ರೆ ಹಮ್ಮಿಕೊಂಡಿದ್ದರು. ಆದರೆ ಈಗ ಬ್ರಾಹ್ಮಣ ಯುವಕರಿಗೂ ಹುಡುಗಿಯರು ಸಿಗುತ್ತಿಲ್ಲವೆಂಬ ...