#bus #heartpain #driver

ಉಡುಪಿ:ಬಸ್‌ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹಠಾತ್ ಎದೆನೋವು;ನಿಯಂತ್ರಣ ತಪ್ಪಿದ ಬಸ್‌,ಮುಂದೇನಾಯ್ತು?

ನ್ಯೂಸ್‌ ನಾಟೌಟ್‌ : ಬಸ್‌ ಚಲಾಯಿಸಿ ಕೊಂಡು ಹೋಗುತ್ತಿರುವಾಗಲೇ ಚಾಲಕನಿಗೆ ಹಠಾತ್ ಎದೆನೋವು ಕಾಣಿಸಿಕೊಂಡು ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗಿಳಿದು ನಿಂತ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಪಡುಬಿದ್ರೆ ಸಮೀಪದ ತೆಂಕ...