Tag: case

BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ಉಪ್ಪಿನಂಗಡಿ: ಹಿಂದೂ ಕಾರ್ಯಕರ್ತನಿಗೆ ಚೂರಿ ಇರಿತ, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ, ಪರಿಸ್ಥಿತಿ ಗಂಭೀರ

ಉಪ್ಪಿನಂಗಡಿ : ಇಲ್ಲಿನ ಸಮೀಪದ ಹಳೇ ಗೇಟು ಎಂಬಲ್ಲಿ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತನ ಮೇಲೆ ಮುಸುಕುದಾರಿಗಳ ತಂಡವೊಂದು ದಾಳಿ ನಡೆಸಿ‌ ಚೂರಿ ಇರಿದ ಘಟನೆ ಇಂದು ...

ಗುತ್ತಿಗಾರು: ಅಡಿಕೆ ಕದ್ದ ಅಪ್ರಾಪ್ತನಿಗೆ ಹಲ್ಲೆ, 10 ಮಂದಿ ಮೇಲೆ ಎಫ್‌ಐಆರ್

ಕೊಣಾಜೆ :ವಾಹನದ ಬ್ಯಾಟರಿ ಕದಿಯುತ್ತಿದ್ದ ಇಬ್ಬರು ಖದೀಮರು ಅರೆಸ್ಟ್

ಮಂಗಳೂರು: ಇತ್ತೀಚೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣವೊಂದು ದಾಖಲಾಗಿತ್ತು. ಮಹಮ್ಮದ್ ಶರೀಫ್ ಎಂಬವರು ಕುರ್ನಾಡು ಮಿತ್ತಕೋಡಿ ಎಂಬಲ್ಲಿರುವ ಸೈಟ್ ನಲ್ಲಿ ನಿಲ್ಲಿಸಿದ್ದ ...

ಗುತ್ತಿಗಾರು: ಅಡಿಕೆ ಕದ್ದ ಅಪ್ರಾಪ್ತನಿಗೆ ಹಲ್ಲೆ, 10 ಮಂದಿ ಮೇಲೆ ಎಫ್‌ಐಆರ್

ತಂಗಿ ಮೇಲೆ ಅಣ್ಣನಿಂದಲೇ ಅತ್ಯಾಚಾರ!

ಮೈಸೂರು: ನಗರದ ಬಡಾವಣೆಯೊಂದರ 17 ವರ್ಷದ ಬಾಲಕಿ ಮೇಲೆ ಆಕೆಯ ಅಣ್ಣನೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಗೊತ್ತಾಗಿದೆ. ‘ತಂದೆ, ತಾಯಿ ಇಬ್ಬರನ್ನೂ ಕಳೆದುಕೊಂಡಿದ್ದ ಬಾಲಕಿಯು ...

ಮೈಸೂರಿನ ಫೋಟೋಗ್ರಾಫರ್ ಈಶ್ವರ ಮಂಗಲದಿಂದ ನಿಗೂಢ ಕಣ್ಮರೆ, ಹಲವು ಅನುಮಾನ

ಈಶ್ವರಮಂಗಲ: ಮೈಸೂರಿನ ಫೋಟೋಗ್ರಾಫರ್ ಮುಗುಳಿಗುಡ್ಡೆಯಲ್ಲಿ ಭೀಕರ ಕೊಲೆ, ನಾಪತ್ತೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್

ಪುತ್ತೂರು: ವಾರಗಳಿಂದ ನಾಪತ್ತೆಯಾಗಿದ್ದ ಮೈಸೂರಿನ ಫೋಟೋ ಗ್ರಾಫರ್ ಜಗನ್ನಾಥ ಶೆಟ್ಟಿ (57 ) ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಮುಗುಳಿಗುಡ್ಡೆ ಕಾಡಿನಲ್ಲಿ ಶವವಾಗಿ ...

ಮೈಸೂರಿನ ಫೋಟೋಗ್ರಾಫರ್ ಈಶ್ವರ ಮಂಗಲದಿಂದ ನಿಗೂಢ ಕಣ್ಮರೆ, ಹಲವು ಅನುಮಾನ

ಮೈಸೂರಿನ ಫೋಟೋಗ್ರಾಫರ್ ಈಶ್ವರ ಮಂಗಲದಿಂದ ನಿಗೂಢ ಕಣ್ಮರೆ, ಹಲವು ಅನುಮಾನ

ಈಶ್ವರಮಂಗಲ: ಮೈಸೂರು ಮೂಲದ ಫೋಟೋಗ್ರಾಫರ್ ವೊಬ್ಬರು ಪುತ್ತೂರು ತಾಲೂಕಿನ ಈಶ್ವರ ಮಂಗಲದಿಂದ ನಿಗೂಢವಾಗಿ ಕಣ್ಮರೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ವಾರಗಳ ಹಿಂದೆ ಫೋಟೋಗ್ರಾಫರ್ ಜಗನ್ನಾಥ್ ಶೆಟ್ಟಿ (58) ...

ಮಂಗಳೂರು : ಅಪ್ರಾಪ್ತ ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ…!

ಮಂಗಳೂರು : ಅಪ್ರಾಪ್ತ ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ…!

ಮಂಗಳೂರು: ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಹಳೆ ರೌಡಿ ಶೀಟರ್ ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ. ನವೀನ್ ಸಿಕ್ವೇರ ...

ಪರೀಕ್ಷೆ ಭಯದಿಂದ ನೇಣಿಗೆ ಶರಣಾದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ

ಪುತ್ತೂರು: ಊಟ ಮಾಡಿ ಮಲಗಿದ್ದ ದಂಪತಿ ತಡ ರಾತ್ರಿಯಲ್ಲಿ ನೇಣಿಗೆ ಶರಣು

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ಕೃಷಿಕ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸುಬ್ರಹ್ಮಣ್ಯ ಭಟ್ (84) – ಶಾರದಾ ...

ಕಾರಿಂಜ ಪ್ರಕರಣ: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ವಿರುದ್ಧವೇ ಪೊಲೀಸ್‌ ದೂರು ಸಲ್ಲಿಸಿದ ವಿದ್ಯಾರ್ಥಿನಿಯರು

ಕಾರಿಂಜ ಪ್ರಕರಣ: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ವಿರುದ್ಧವೇ ಪೊಲೀಸ್‌ ದೂರು ಸಲ್ಲಿಸಿದ ವಿದ್ಯಾರ್ಥಿನಿಯರು

ಬಂಟ್ವಾಳ: ಕಾರಿಂಜದ ದೇವಸ್ಥಾನದ ಬಳಿ ಮುಸ್ಲಿಂ ಯುವಕರೊಂದಿಗೆ ಪತ್ತೆಯಾಗಿದ್ದ ಹಿಂದೂ ಯುವತಿಯರ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ಲಭಿಸಿದೆ. ನಮ್ಮ ಮೇಲೆ ಹಿಂದೂ ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ ಎಂದು ...

ಬೆಂಗಳೂರಿನಲ್ಲಿ ಮತ್ತೆ ಹೆಚ್ಚುತ್ತಿರುವ ಕರೋನಾ, ಲಾಕ್ ಡೌನ್, ನೈಟ್ ಕರ್ಫ್ಯೂ ಅಳವಡಿಕೆ ಸಾಧ್ಯತೆ

ಲಸಿಕೆ ಪಡೆದವರಲ್ಲೂ ಹೆಚ್ಚುತ್ತಿದೆ ಕೊರೊನಾ ಸೋಂಕು, ಸಾರ್ವಜನಿಕರೇ ಸ್ವಲ್ಪ ಎಚ್ಚರ ವಹಿಸಿ

ನ್ಯೂಯಾರ್ಕ್ : ಕೋವಿಡ್ ಲಸಿಕೆ ಪಡೆದವರಿಗೆ ಮತ್ತೆ ಸೋಂಕು ಕಾಣಿಸಿಕೊಳ್ಳುವುದಿಲ್ಲ ಅನ್ನುವುದು ನಂಬಿಕೆ. ಆದರೆ ಲಸಿಕೆ ಪಡೆದವರಲ್ಲೂ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ ಅನ್ನುವ ಸ್ಫೋಟಕ ...

Page 32 of 32 1 31 32