‘ಸೌಜನ್ಯ ಕೇಸ್ ಮುಗಿದು ಹೋದ ಅಧ್ಯಾಯ’ವೆಂದ ಜಿ.ಪರಮೇಶ್ವರ್ ರಿಂದ ಸ್ಪಷ್ಟನೆ , ನ್ಯಾಯಾಲಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಿದಲ್ಲಿ ಮರುತನಿಖೆ ಸಾಧ್ಯವೆಂದ ಗೃಹಸಚಿವ
ನ್ಯೂಸ್ ನಾಟೌಟ್ : ಸೌಜನ್ಯ ಪ್ರಕರಣ ಮುಗಿದು ಹೋದ ಅಧ್ಯಾಯವೆಂದ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮತ್ತೆ ಸ್ಪಷ್ಟನೆ ನೀಡಿದ್ದಾರೆ. ನ್ಯಾಯಾಲಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಿದಲ್ಲಿ ...