ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ..! ಕಾಂತಾರದ ನಟನಿಗೆ ಫುಲ್ ಡಿಮ್ಯಾಂಡ್
ನ್ಯೂಸ್ ನಾಟೌಟ್: ‘ಕಾಂತಾರ ಚಾಪ್ಟರ್ 1′ ಸಿನಿಮಾ ಕೆಲಸದ ನಡುವೆಯೇ ಇತ್ತೀಚೆಗೆ ರಿಷಬ್ ಶೆಟ್ಟಿ (Rishab Shetty) ತೆಲುಗಿನ ‘ಜೈ ಹನುಮಾನ್’ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದರು. ...