ಮದುವೆಯಾಗುವ ಕನಸು ಕಂಡಿದ್ದ 60 ವರ್ಷದ ಅಜ್ಜನಿಗೆ ಚಳ್ಳೆ ಹಣ್ಣು ತಿನ್ನಿಸಿ ಆಭರಣ ಸಮೇತ ಎಸ್ಕೇಪ್ ಆದ ಆಂಟಿ..!
ಶಿವಮೊಗ್ಗ: ಆತನಿಗೆ 60 ವರ್ಷ ವಯಸ್ಸು. 7 ತಿಂಗಳ ಹಿಂದೆ ಪತ್ನಿಯನ್ನ ಕಳೆದುಕೊಂಡಿದ್ದ ಆತನಿಗೆ ಒಂಟಿತನ ಕಾಡ್ತಿತ್ತು. ಹೀಗಾಗಿ ಎರಡನೇ ಮದುವೆಯ ಆಸೆ ಕಂಡಿದ್ದ. ಕನ್ನಡ ಮ್ಯಾಟ್ರಿಮೊನಿಯಲ್ಲಿ ...