ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ವಿದ್ಯುತ್ ಬಿಲ್ ಕಟ್ಟಲ್ಲ…!
ಬೆಸ್ಕಾಂ ಮೀಟರ್ ರೀಡರ್ಗೆ ಗ್ರಾಮಸ್ಥರ ಅವಾಜ್ ನ್ಯೂಸ್ನಾಟೌಟ್: ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹಲವಾರು ಗ್ಯಾರೆಂಟಿಗಳನ್ನು ಘೋಷಿಸಿದ್ದು, ಇದರಲ್ಲಿ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಭರವಸೆಯನ್ನು ಗ್ರಾಮೀಣ ಜನರು ...