ಭೂಗತ ಪಾತಕಿ ಛೋಟಾ ರಾಜನ್ ಗೆ ಜಾಮೀನು ಮಂಜೂರು..! ಹೊಟೇಲ್ ಉದ್ಯಮಿ ಜಯ ಶೆಟ್ಟಿಯ ಕೊಲೆ ಪ್ರಕರಣದಲ್ಲಿ ಸಿಕ್ಕಿದ್ದ ಜೀವಾವಧಿ ಶಿಕ್ಷೆ ರದ್ದು..!
ನ್ಯೂಸ್ ನಾಟೌಟ್ : 2001ರಲ್ಲಿ ನಡೆದಿದ್ದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಜಾಮೀನು ...