14 ಸೈಟ್ ಗಳನ್ನು ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ..! ಮುಡಾ ಕೇಸ್ ನಲ್ಲಿ ಸಿಎಂ ವಿರುದ್ಧ ಎಫ್.ಐ.ಆರ್ ಆದ ಬಳಿಕ ಮಹತ್ವದ ಬದಲಾವಣೆ..!
ನ್ಯೂಸ್ ನಾಟೌಟ್: ಮುಡಾ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸುತ್ತಿರುವುದರ ಜೊತೆಗೆ ಮಹತ್ವದ ನಿರ್ಧಾರವನ್ನು ಮಾಡಿದ್ದಾರೆ. ಒಂದೆಡೆ ಲೋಕಾಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ...