ಸಾಕ್ಷ್ಯವನ್ನು ವೈಟ್ನರ್ ಹಾಕಿ ತಿರುಚಿದ್ರಾ ಮುಡಾ ಅಧಿಕಾರಿಗಳು..? ಅಷ್ಟಕ್ಕೂ ಸಿಎಂ ಸಿದ್ದರಾಮಯ್ಯ ಪತ್ನಿ ಬರೆದ ಪತ್ರದಲ್ಲೇನಿತ್ತು..?
ನ್ಯೂಸ್ ನಾಟೌಟ್: ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಮುಡಾ ವಾಪಸ್ ಪಡೆದ ನಿವೇಶನ ಕ್ಕೆ ಬದಲಾಗಿ ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಸಿಎಂ ...