ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ
ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಶುಕ್ರವಾರ (ನ.29) ...