Tag: court

ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲು..! ನಾಳೆ(ಆ.9) ವಾದ ಮಂಡನೆ..!

ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲು..! ನಾಳೆ(ಆ.9) ವಾದ ಮಂಡನೆ..!

ನ್ಯೂಸ್ ನಾಟೌಟ್: ಮುಡಾ ಸೈಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಸ್ನೇಹಮಯಿ ಕೃಷ್ಣ ...

ವೇಶ್ಯಾವಾಟಿಕೆಗೆ ರಕ್ಷಣೆ ಕೊಡಿ ಎಂದು ಹೈಕೋರ್ಟ್ ಮೆಟ್ಟಿಲೇರಿದ ವಕೀಲ..! ಹೈಕೋರ್ಟ್ ಹೇಳಿದ್ದೇನು..?

ವೇಶ್ಯಾವಾಟಿಕೆಗೆ ರಕ್ಷಣೆ ಕೊಡಿ ಎಂದು ಹೈಕೋರ್ಟ್ ಮೆಟ್ಟಿಲೇರಿದ ವಕೀಲ..! ಹೈಕೋರ್ಟ್ ಹೇಳಿದ್ದೇನು..?

ನ್ಯೂಸ್ ನಾಟೌಟ್: ಮದ್ರಾಸ್ ಹೈಕೋರ್ಟ್‌ನಲ್ಲಿ ವಕೀಲರೊಬ್ಬರು ವಿಚಿತ್ರ ಬೇಡಿಕೆಯೊಂದನ್ನು ಮುಂದಿಟ್ಟಿದ್ದಾರೆ. ವೇಶ್ಯಾವಾಟಿಕೆ ನಡೆಯುವ ಕೇಂದ್ರಗಳಿಗೆ ರಕ್ಷಣೆ ಕೊಡಿ ಎಂದು ವಕೀಲರೊಬ್ಬರು ಹೈಕೋರ್ಟ್ ಗೆ ಅರ್ಜಿ ಹಾಕಿದ್ದಾರೆ. ಇನ್ನು ...

ಕೋರ್ಟ್‌ ಆವರಣದಲ್ಲೇ ವಕೀಲೆ ಮೇಲೆ ಮಾರಣಾಂತಿಕ ದಾಳಿ ಅಷ್ಟಕ್ಕೂ ಈ ಘಟನೆಗೆ ಕಾರಣವೇನು..?

ಕೋರ್ಟ್‌ ಆವರಣದಲ್ಲೇ ವಕೀಲೆ ಮೇಲೆ ಮಾರಣಾಂತಿಕ ದಾಳಿ ಅಷ್ಟಕ್ಕೂ ಈ ಘಟನೆಗೆ ಕಾರಣವೇನು..?

ನ್ಯೂಸ್‌ ನಾಟೌಟ್‌: ವಕೀಲೆಯೊಬ್ಬರಿಗೆ ಕೋರ್ಟ್‌ ಆವರಣದಲ್ಲೇ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಮಂಗಳವಾರ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ನಡೆದಿದೆ. ಗಾಯಾಳು ವಕೀಲೆ ವಿಮಲಾ ಅವರ ...

ನಟ ದರ್ಶನ್ & ಗ್ಯಾಂಗ್‌ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ..! ಇಷ್ಟಾದರೂ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿಲ್ಲವೇಕೆ..?

ನಟ ದರ್ಶನ್ & ಗ್ಯಾಂಗ್‌ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ..! ಇಷ್ಟಾದರೂ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿಲ್ಲವೇಕೆ..?

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ...

ಪ್ರಜ್ವಲ್ ಪ್ರಕರಣ: ಸಂತ್ರಸ್ತೆಯ ಅಪಹರಣ ಕೇಸ್ ನಲ್ಲಿ ಮತ್ತೆ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ..! ಸುಪ್ರಿಂಕೋರ್ಟ್ ನಿಂದ ನೋಟಿಸ್ ಜಾರಿ

ಪ್ರಜ್ವಲ್ ಪ್ರಕರಣ: ಸಂತ್ರಸ್ತೆಯ ಅಪಹರಣ ಕೇಸ್ ನಲ್ಲಿ ಮತ್ತೆ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ..! ಸುಪ್ರಿಂಕೋರ್ಟ್ ನಿಂದ ನೋಟಿಸ್ ಜಾರಿ

ನ್ಯೂಸ್ ನಾಟೌಟ್: ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಸುಪ್ರಿಂಕೋರ್ಟ್​ ಭವಾನಿ ರೇವಣ್ಣಗೆ ಜುಲೈ 10ರಂದು ನೋಟಿಸ್​ ಜಾರಿ ಮಾಡಿದೆ, ಹೀಗಾಗಿ ಮತ್ತೊಮ್ಮೆ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ...

2014ರಲ್ಲಿ ಎಂಜಿನಿಯರ್‌ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಿಸಿದ್ದ ಯುವತಿ..! ಇಂದು(ಜೂ.27) ತೀರ್ಪು ಪ್ರಕಟಿಸಿದ ಕೋರ್ಟ್..! ದೂರು ನೀಡಿದಾಕೆ ಸೇರಿ 13 ಮಂದಿಯ ಜೈಲುಪಾಲು..!

2014ರಲ್ಲಿ ಎಂಜಿನಿಯರ್‌ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಿಸಿದ್ದ ಯುವತಿ..! ಇಂದು(ಜೂ.27) ತೀರ್ಪು ಪ್ರಕಟಿಸಿದ ಕೋರ್ಟ್..! ದೂರು ನೀಡಿದಾಕೆ ಸೇರಿ 13 ಮಂದಿಯ ಜೈಲುಪಾಲು..!

ನ್ಯೂಸ್ ನಾಟೌಟ್: ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಸುಳ್ಳು ದೂರು ಕೊಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ದೂರುದಾರೆ ಸೇರಿ 13 ಮಂದಿ ಜೈಲು ಪಾಲಾಗಿದ್ದಾರೆ ಎಂದು ...

`ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿಗೆ ಇಂದು(ಜೂ.25) ಬೆಂಗಳೂರು ಕೋರ್ಟ್‌ ನಲ್ಲಿ ವಿಚಾರಣೆ..! ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಉದಯನಿದಿಗೆ ಸೂಚನೆ ನೀಡಿದ್ದ ಕೋರ್ಟ್‌..!

`ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿಗೆ ಇಂದು(ಜೂ.25) ಬೆಂಗಳೂರು ಕೋರ್ಟ್‌ ನಲ್ಲಿ ವಿಚಾರಣೆ..! ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಉದಯನಿದಿಗೆ ಸೂಚನೆ ನೀಡಿದ್ದ ಕೋರ್ಟ್‌..!

ನ್ಯೂಸ್‌ ನಾಟೌಟ್‌: ಸನಾತನ ಧರ್ಮಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇಂದು(ಜೂ.25) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ...

Darshan Thoogudeepa: ಶವ ವಿಲೇವಾರಿಗೆ 30 ಲಕ್ಷಕ್ಕೆ ಡೀಲ್‌..! ಪೊಲೀಸರ ದಿಕ್ಕು ತಪ್ಪಿಸಲು ದರ್ಶನ್ ಮತ್ತು ಸಹಚರರಿಂದ ನಡೆದಿತ್ತು ರೋಚಕ ಪ್ಲಾನ್..!

ಇಂದು ಮಧ್ಯಾಹ್ನ ದರ್ಶನ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಪೊಲೀಸರು, ಕೋರ್ಟ್‌, ಜೈಲಿನ ಬಳಿ ಬಿಗಿ ಬಂದೋಬಸ್ತ್

ನ್ಯೂಸ್‌ ನಾಟೌಟ್‌: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಸೇರಿದಂತೆ ಇತರ ನಾಲ್ವರು ಆರೋಪಿಗಳನ್ನು (ಪ್ರದೂಶ್, ವಿನಯ್, ಧನರಾಜ್  ) ಇಂದು (ಜೂ.22) ಶನಿವಾರ ನ್ಯಾಯಾಲಯಕ್ಕೆ ...

Darshan Thoogudeepa: ಕೊಲೆ ಪ್ರಕರಣ: 7 ದಿನ ನಟ ದರ್ಶನ್ ಪೊಲೀಸ್ ಕಸ್ಟಡಿಗೆ, ನ್ಯಾಯಾಧೀಶರೆದುರು ಕಣ್ಣೀರು ಹಾಕಿದ ‘ಡಿಬಾಸ್’..!

Darshan Thoogudeepa: ಕೊಲೆ ಪ್ರಕರಣ: 7 ದಿನ ನಟ ದರ್ಶನ್ ಪೊಲೀಸ್ ಕಸ್ಟಡಿಗೆ, ನ್ಯಾಯಾಧೀಶರೆದುರು ಕಣ್ಣೀರು ಹಾಕಿದ ‘ಡಿಬಾಸ್’..!

ನ್ಯೂಸ್ ನಾಟೌಟ್: ಸಾಮಾನ್ಯ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿರುವ ಖ್ಯಾತ ಸಿನಿಮಾ ನಟ ದರ್ಶನ್ ಅವರನ್ನು ನ್ಯಾಯಾಲಯ ಮುಂದಿನ ಏಳು ದಿನಗಳ ತನಕ ಪೊಲೀಸ್ ಕಸ್ಟಡಿಗೆ ...

ಅಪ್ರಾಪ್ತ ಹಿಂದೂ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..! ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ..! ಅಂದು ಜಾತ್ರೆಯಲ್ಲಿ ನಡೆದದ್ದೇನು..?

ಅಪ್ರಾಪ್ತ ಹಿಂದೂ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..! ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ..! ಅಂದು ಜಾತ್ರೆಯಲ್ಲಿ ನಡೆದದ್ದೇನು..?

ನ್ಯೂಸ್ ನಾಟೌಟ್: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ನಾಲ್ವರಿಗೆ ಬಿಹಾರದ ಮಧುಬನಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಲು ...

Page 2 of 9 1 2 3 9