ಶಾಶ್ವತವಾಗಿ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ ಕೋರ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ
ನ್ಯೂಸ್ ನಾಟೌಟ್: ಯಾವುದೇ ಧರ್ಮವು ವಾಯುಮಾಲಿನ್ಯವನ್ನು ಉಂಟುಮಾಡುವ ಚಟುವಟಿಕೆಯನ್ನು ಪ್ರೋತ್ಸಾಹಿಸುವುದಿಲ್ಲ. ದೀಪಾವಳಿ ಹೆಸರಿನಲ್ಲಿ ಈ ಪ್ರಮಾಣದಲ್ಲಿ ಪಟಾಕಿಗಳನ್ನು ಸುಟ್ಟರೆ, ಅದು ನಾಗರಿಕರ ಆರೋಗ್ಯದ ಮೂಲಭೂತ ಹಕ್ಕಿನ ಮೇಲೂ ...