DYSP cyber case: ಡಿವೈಎಸ್‌ಪಿ ಖಾತೆಯಿಂದಲೇ 15 ಲಕ್ಷ ರೂ. ದೋಚಿದ ಸೈಬರ್ ಕಳ್ಳರು..! ಮಡಿಕೇರಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಖಾತೆ ಹೊಂದಿದ್ದ ಮುರಳೀಧರ್ ವಂಚನೆಗೆ ಒಳಗಾಗಿದ್ದೇಗೆ..?
ನ್ಯೂಸ್ ನಾಟೌಟ್: ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ದೋಚಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಹಾಸನ (Hassan) ...