ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು..! ಬಲವಂತವಾಗಿ ಆಕೆಯನ್ನು ತಮ್ಮ ಮನೆಗೆ ಒಯ್ದದ್ದೇಕೆ ಅಪ್ಪ-ಮಗ? ಏನಿದು ದ್ವೇಷದ ಕಥೆ?
ನ್ಯೂಸ್ ನಾಟೌಟ್: ತಂದೆ-ಮಗ ದಲಿತ ಮಹಿಳೆ ಸಾಲ ವಾಪಸ್ ಪಡೆದು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದು, ಮಹಿಳೆ ಹಣ ಕೊಡಲು ನಿರಾಕರಿಸಿದ ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ನಡೆದುಕೊಂಡು ...