Tag: delegation

ಸುಳ್ಯ: ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿ.ಸಿ.ಎಂ ಡಿ.ಕೆ.ಶಿವಕುಮಾರ್‌ ಭೇಟಿಯಾದ ಸುಳ್ಯ ಕಾಂಗ್ರೆಸ್ ನಿಯೋಗ

ಸುಳ್ಯ: ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿ.ಸಿ.ಎಂ ಡಿ.ಕೆ.ಶಿವಕುಮಾರ್‌ ಭೇಟಿಯಾದ ಸುಳ್ಯ ಕಾಂಗ್ರೆಸ್ ನಿಯೋಗ

ನ್ಯೂಸ್‌ ನಾಟೌಟ್‌: ಸುಳ್ಯ ಕಾಂಗ್ರೆಸ್ ಮುಖಂಡರ ನಿಯೋಗವೊಂದು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿಕೊಡುವಂತೆ ಬೆಂಗಳೂರಿನ ಕುಮಾರಕೃಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ...