Tag: delivery

ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮುಹೂರ್ತದಲ್ಲೇ ಹೆರಿಗೆ ಮಾಡಿಸಿಕೊಂಡ ಮಹಿಳೆ..! ವೈದ್ಯರು ನೀಡಿದ್ದ ದಿನಾಂಕಕ್ಕೂ ಮೊದಲೇ ಹೆರಿಗೆ!

ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮುಹೂರ್ತದಲ್ಲೇ ಹೆರಿಗೆ ಮಾಡಿಸಿಕೊಂಡ ಮಹಿಳೆ..! ವೈದ್ಯರು ನೀಡಿದ್ದ ದಿನಾಂಕಕ್ಕೂ ಮೊದಲೇ ಹೆರಿಗೆ!

ನ್ಯೂಸ್ ನಾಟೌಟ್ : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆ ಸಮಯ ಹೊಂದಿಕೆಯಾಗುವಂತೆ ರಾಷ್ಟ್ರವ್ಯಾಪಿ ಅನೇಕರು 'ಮುಹೂರ್ತದ ಹೆರಿಗೆ'ಯನ್ನು ಮಾಡಿಸಿಕೊಂಡಿದ್ದಾರೆ ಎಂದು ಮಾಹಿತಿ ದೊರೆತಿವೆ. ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ವೈದ್ಯರಲ್ಲಿ ...