Tag: Dengue

ಡೆಂಗ್ಯೂ ಬಗ್ಗೆ ರೀಲ್ಸ್ ಮಾಡಿದ್ರೆ 1 ಲಕ್ಷ ರೂಪಾಯಿ ಬಹುಮಾನ..! ಏನಿದು ಹೊಸ ಅಭಿಯಾನ..? ನೀವು ಭಾಗವಹಿಸ್ಬಹುದಾ..?

ಡೆಂಗ್ಯೂ ಬಗ್ಗೆ ರೀಲ್ಸ್ ಮಾಡಿದ್ರೆ 1 ಲಕ್ಷ ರೂಪಾಯಿ ಬಹುಮಾನ..! ಏನಿದು ಹೊಸ ಅಭಿಯಾನ..? ನೀವು ಭಾಗವಹಿಸ್ಬಹುದಾ..?

ನ್ಯೂಸ್ ನಾಟೌಟ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಗುರುವಾರ(july 18) ಒಂದೇ ದಿನ ನಗರದಲ್ಲಿ 524 ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ...

ದಕ್ಷಿಣ ಕನ್ನಡದಲ್ಲಿ ಡೆಂಗ್ಯೂಗೆ ವ್ಯಕ್ತಿ ಬಲಿ..! ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದೇನು..?

ದಕ್ಷಿಣ ಕನ್ನಡದಲ್ಲಿ ಡೆಂಗ್ಯೂಗೆ ವ್ಯಕ್ತಿ ಬಲಿ..! ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದೇನು..?

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವಂತೆ ಹಲವರು ಒತ್ತಾಯಿಸುತ್ತಿದ್ದಾರೆ. ಇದೀಗ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡದ ಬಂಟ್ವಾಳ ...

ಡೆಂಗ್ಯೂ ಹೆಚ್ಚಳದ ಬಗ್ಗೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ಡೆಂಗ್ಯೂ ಹೆಚ್ಚಳದ ಬಗ್ಗೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಡೆಂಗ್ಯೂ ಮುಂತಾದ ರೋಗಗಳ ಕುರಿತು ರಾಜ್ಯದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಆರೋಗ್ಯ ಮತ್ತು ...

ಡೆಂಗ್ಯೂಗೆ 11ರ ಬಾಲಕಿ ಸಾವು..! ಆಸ್ಪತ್ರೆಗಳಿಗೆ ಅಲೆದಾಡಿದ ಕುಟುಂಬಸ್ಥರು..!

ಡೆಂಗ್ಯೂಗೆ 11ರ ಬಾಲಕಿ ಸಾವು..! ಆಸ್ಪತ್ರೆಗಳಿಗೆ ಅಲೆದಾಡಿದ ಕುಟುಂಬಸ್ಥರು..!

ನ್ಯೂಸ್ ನಾಟೌಟ್: ಡೆಂಗ್ಯೂಗೆ 11 ವರ್ಷದ ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ಗದಗದ ರೋಣ ಪಟ್ಟಣದಲ್ಲಿ ನಡೆದಿದೆ. ಸಾವನ್ನಪ್ಪಿದ ಬಾಲಕಿಯನ್ನು ರೋಣ ಪಟ್ಟಣದ ಆಶ್ರಯ ಕಾಲೋನಿಯ ನಿವಾಸಿ ಪ್ರಾರ್ಥನಾ ...

ಬೆಳ್ಳಾರೆಯಲ್ಲಿ ಡೆಂಗ್ಯೂ ಮತ್ತು ಕ್ಷಯ ರೋಗ ಜಾಗೃತಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯ

ಬೆಳ್ಳಾರೆಯಲ್ಲಿ ಡೆಂಗ್ಯೂ ಮತ್ತು ಕ್ಷಯ ರೋಗ ಜಾಗೃತಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯ

ನ್ಯೂಸ್‌ ನಾಟೌಟ್‌: ಮಳೆಗಾಲದಲ್ಲಿ ಸ್ವಚ್ಛತೆ ಕಡೆಗೆ ಹೆಚ್ಚಿನ ಆದ್ಯತೆ ಅಗತ್ಯ. ಈ ನಿಟ್ಟಿನಲ್ಲಿ ಜೆಸಿಐ ಬೆಳ್ಳಾರೆ ಆಶ್ರಯದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಪ್ರಾಥಮಿಕ ಆರೋಗ್ಯ ಕೇಂದ್ರ ...

ಪುಟ್ಟ ಬಾಲಕನನ್ನು ಬಲಿ ಪಡೆದ ಕಿಲ್ಲರ್‌ ಡೆಂಗ್ಯೂ, ಸಣ್ಣ ಜ್ವರವನ್ನೂ ನಿರ್ಲಕ್ಷಿಸಬೇಡಿ

ಪುಟ್ಟ ಬಾಲಕನನ್ನು ಬಲಿ ಪಡೆದ ಕಿಲ್ಲರ್‌ ಡೆಂಗ್ಯೂ, ಸಣ್ಣ ಜ್ವರವನ್ನೂ ನಿರ್ಲಕ್ಷಿಸಬೇಡಿ

ನ್ಯೂಸ್‌ ನಾಟೌಟ್‌: ರಾಜ್ಯಾದ್ಯಂತ ಡೆಂಗ್ಯೂ ಹಾವಳಿ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕನೋರ್ವ ಬಲಿಯಾಗಿದ್ದಾನೆ. ಮೃತ ಬಾಲಕನನ್ನು ಅಂಜನಾಪುರದ ಗಗನ್ (11 ) ಎಂದು ಗುರುತಿಸಲಾಗಿದೆ. ಈತ ...

ಡೆಂಗ್ಯೂಗೆ 8 ವರ್ಷದ ಬಾಲಕಿ ಸಾವು..! ಒಂದೇ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 4 ಮಂದಿ ಬಲಿ..!

ಡೆಂಗ್ಯೂಗೆ 8 ವರ್ಷದ ಬಾಲಕಿ ಸಾವು..! ಒಂದೇ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 4 ಮಂದಿ ಬಲಿ..!

ನ್ಯೂಸ್ ನಾಟೌಟ್: ಡೆಂಗ್ಯೂಗೆ ಮತ್ತೋರ್ವ ಪುಟ್ಟ ಬಾಲಕಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು, ಈ ಮೂಲಕ ಹಾಸನದಲ್ಲಿ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೃತ ...

ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಬಲಿ..! 11 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ..!

ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಬಲಿ..! 11 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ..!

ನ್ಯೂಸ್ ನಾಟೌಟ್: ಡೆಂಗ್ಯೂ ಜ್ವರಕ್ಕೆ ಮೈಸೂರಿನಲ್ಲಿ ಮೊದಲ ಬಲಿಯಾಗಿದ್ದು, ಆರೋಗ್ಯಾಧಿಕಾರಿಯೇ ನಾಗೇಂದ್ರ (32) ನಿಧನರಗಿದ್ದಾರೆ ಎಂದು ವರದಿ ತಿಳಿಸಿದೆ. ನಾಗೇಂದ್ರ ಎಂಬವರು ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ...

ಡೆಂಗ್ಯೂಗೆ 13 ವರ್ಷದ ಬಾಲಕಿಯ ದುರಂತ ಅಂತ್ಯ..! ಹಲವು ಆಸ್ಪತ್ರೆಗಳಿಗೆ ಅಲೆದರೂ ಉಳಿಯದ ಜೀವ..!

ಡೆಂಗ್ಯೂಗೆ 13 ವರ್ಷದ ಬಾಲಕಿಯ ದುರಂತ ಅಂತ್ಯ..! ಹಲವು ಆಸ್ಪತ್ರೆಗಳಿಗೆ ಅಲೆದರೂ ಉಳಿಯದ ಜೀವ..!

ನ್ಯೂಸ್‌ ನಾಟೌಟ್‌: ಡೆಂಗ್ಯೂ ಜ್ವರ ಇತ್ತೀಚೆಗೆ ಮಳೆಗಾಲ ಆರಂಭದಿಂದಲೂ ತೀವ್ರವಾಗಿ ಹರಡುತ್ತಿದ್ದು, ಹಾಸನದಲ್ಲಿ ಬಾಲಕಿಯೊಬ್ಬಳನ್ನು ಬಲಿ ಪಡೆದುಕೊಂಡಿದೆ. 13 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ...

ಡೆಂಗ್ಯೂಗೆ 6 ವರ್ಷದ ಬಾಲಕಿ ದುರಂತ ಅಂತ್ಯ..! 4 ಲಕ್ಷ ರೂ. ಖರ್ಚು ಮಾಡಿದ್ರು ಉಳಿಸಿಕೊಳ್ಳಲಾಗಲಿಲ್ಲ ಎಂದು ತಂದೆ ಕಣ್ಣೀರು..!

ಡೆಂಗ್ಯೂಗೆ 6 ವರ್ಷದ ಬಾಲಕಿ ದುರಂತ ಅಂತ್ಯ..! 4 ಲಕ್ಷ ರೂ. ಖರ್ಚು ಮಾಡಿದ್ರು ಉಳಿಸಿಕೊಳ್ಳಲಾಗಲಿಲ್ಲ ಎಂದು ತಂದೆ ಕಣ್ಣೀರು..!

ನ್ಯೂಸ್ ನಾಟೌಟ್ : ಮಳೆಗಾಲ ಬಂತೆಂದ್ರೆ ಹಲವು ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತ್ತವೆ. ಈ ಬಾರಿ ಹಲವೆಡೆ ಡೆಂಗ್ಯೂ(Dengue) ಪ್ರಕರಣ ಹೆಚ್ಚಾಗಿದ್ದು, 6 ವರ್ಷದ ಬಾಲಕಿ ಡೆಂಗ್ಯೂ ...

Page 1 of 2 1 2