ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನ ನಿಗಾ ಇರಿಸಲು ಸೂಚನೆ..! ಡೆಂಗ್ಯೂ ಹಾಟ್ ಸ್ಪಾಟ್ ಗಳ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು..?
ನ್ಯೂಸ್ ನಾಟೌಟ್: ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.(Dengue) ಬೆಂಗಳೂರಿನ ...