19 ವರ್ಷದ ಯುವತಿಯ ಹೊಟ್ಟೆಯಲ್ಲಿತ್ತು ಬರೋಬ್ಬರಿ 7.5 ಕೆಜಿ ತೂಕದ ಗಡ್ಡೆ..!ಈಕೆಯನ್ನ ಪರೀಕ್ಷಿಸಿದ ವೈದ್ಯರಿಗೆ ಶಾಕ್,ಮುಂದೇನಾಯ್ತು?
ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿದೆ.ಅದರಲ್ಲೂ ಕೆಲವೊಂದು ಕಾಯಿಲೆಗಳು ವೈದ್ಯ ಲೋಕಕ್ಕೆ ಸವಾಲಾಗಿ ಪರಿಣಮಿಸುತ್ತಿವೆ.ಇದೀಗ 19 ವರ್ಷ ವಯಸ್ಸಿನ ಯುವತಿಯ ಹೊಟ್ಟೆಯಲ್ಲಿ ...