70 ವರ್ಷ ದಾಟಿದ ಪ್ರಜೆಗಳಿಗೆ ಉಚಿತ ಚಿಕಿತ್ಸೆ: ರಾಷ್ಟ್ರಪತಿ ದ್ರೌಪದಿ ಮುರ್ಮು, ದೇಶದಲ್ಲಿ ಹೆಚ್ಚುವರಿ 25,000 ಜನೌಷಧಿ ಕೇಂದ್ರಗಳ ಸ್ಥಾಪನೆ
ನ್ಯೂಸ್ ನಾಟೌಟ್ : 70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ...