ಸುಳ್ಯ:ಡಾ.ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು
ನ್ಯೂಸ್ ನಾಟೌಟ್ :ಸುಳ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊ*ಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿದ್ದ ಡಾ.ಕೆ.ವಿ.ರೇಣುಕಾ ಪ್ರಸಾದ್ ಕೆ.ವಿ.ಅವರಿಗೆ ...