ಹೊಟ್ಟೆಯಲ್ಲಿ ಪತ್ತೆಯಾಯ್ತು ಬರೋಬ್ಬರಿ 1 ಕೆಜಿ ಕೂದಲು!,ಬಾಲಕಿಗೆ ಕೂದಲು ತಿನ್ನುವ ಅಭ್ಯಾಸವಿತ್ತೇ?ವೈದ್ಯರು ಏನು ಹೇಳಿದ್ರು?
ನ್ಯೂಸ್ ನಾಟೌಟ್ : ಬಾಲಕಿಯ ಹೊಟ್ಟೆಯಿಂದ ಒಂದು ಕಿಲೋಗೂ ಹೆಚ್ಚು ಕೂದಲನ್ನು ವೈದ್ಯರು ತೆಗೆದಿದ್ದು,ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದೆ.ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಗುಡಿವಾಡದಲ್ಲಿರುವ ಶ್ರೀರಾಮ ನರ್ಸಿಂಗ್ ಹೋಂಗೆ ...