Tag: education

ಶಾಲೆಯೊಂದರಲ್ಲಿ 7ನೇ ತರಗತಿಗೆ ನಟಿ ತಮನ್ನಾ ಭಾಟಿಯಾ ಬಗ್ಗೆ ಪಠ್ಯ..! ಮಕ್ಕಳು ಹೆಚ್ಚಿನ ಅಧ್ಯಯನಕ್ಕಾಗಿ ಇಂಟರ್ ನೆಟ್ ನಲ್ಲಿ ಹುಡುಕಿದರೆ ಗತಿಯೇನು ಎಂದು ಪೋಷಕರ ಆಕ್ರೋಶ..!

ಶಾಲೆಯೊಂದರಲ್ಲಿ 7ನೇ ತರಗತಿಗೆ ನಟಿ ತಮನ್ನಾ ಭಾಟಿಯಾ ಬಗ್ಗೆ ಪಠ್ಯ..! ಮಕ್ಕಳು ಹೆಚ್ಚಿನ ಅಧ್ಯಯನಕ್ಕಾಗಿ ಇಂಟರ್ ನೆಟ್ ನಲ್ಲಿ ಹುಡುಕಿದರೆ ಗತಿಯೇನು ಎಂದು ಪೋಷಕರ ಆಕ್ರೋಶ..!

ನ್ಯೂಸ್ ನಾಟೌಟ್ : ನಟಿ ತಮನ್ನಾ ಭಾಟಿಯಾ (Tamanna Bhatia) ಬಗ್ಗೆ ಬೆಂಗಳೂರಿನ ಸಿಂಧಿ ಶಾಲೆಯೊಂದರಲ್ಲಿ ಪಠ್ಯ ವಿಷಯವಾಗಿ ಸೇರಿಸಲಾಗಿದೆ. ಪೋಷಕರು ಈ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿದ್ದು, ...

ಕೆವಿಜಿ ಕ್ಯಾಂಪಸ್ ನ್ಯೂಸ್: ಒಂದು ಕ್ಯಾಂಪಸ್ ಹಲವು ವಿಭಿನ್ನ ಕಾರ್ಯಕ್ರಮ, ಒಂದು ಕ್ಲಿಕ್ ಕ್ಯಾಂಪಸ್ ನ ಹಲವು ಅಪ್ಡೇಟ್ಸ್ ಇಲ್ಲಿದೆ ವೀಕ್ಷಿಸಿ

ಕೆವಿಜಿ ಕ್ಯಾಂಪಸ್ ನ್ಯೂಸ್: ಒಂದು ಕ್ಯಾಂಪಸ್ ಹಲವು ವಿಭಿನ್ನ ಕಾರ್ಯಕ್ರಮ, ಒಂದು ಕ್ಲಿಕ್ ಕ್ಯಾಂಪಸ್ ನ ಹಲವು ಅಪ್ಡೇಟ್ಸ್ ಇಲ್ಲಿದೆ ವೀಕ್ಷಿಸಿ

ಎನ್ ಎಂಸಿಯಲ್ಲಿ ವಾರ್ತಾಪತ್ರ ವಿದ್ಯಾಚೇತನ ಅನಾವರಣ ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು (ಎನ್ ಎಂಸಿ) ನಲ್ಲಿ ವಾರ್ತಾಪತ್ರ ವಿದ್ಯಾಚೇತನ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ...

ಸುಳ್ಯ: ಸಾಂಪ್ರದಾಯಿಕ ಶೈಲಿಯಲ್ಲಿ ಮತದಾನ, ಮತ್ತೆ ನೆನಪಿಸಿದ ಮತ ಪತ್ರಗಳು..!

ಸುಳ್ಯ: ಸಾಂಪ್ರದಾಯಿಕ ಶೈಲಿಯಲ್ಲಿ ಮತದಾನ, ಮತ್ತೆ ನೆನಪಿಸಿದ ಮತ ಪತ್ರಗಳು..!

ನ್ಯೂಸ್ ನಾಟೌಟ್: ಮತ ಪತ್ರಗಳ ಮೂಲಕ ಮತದಾನ ಮಾಡುವ ಕಾಲ ಇದಲ್ಲ. ಈಗೇನಿದ್ದರೂ ಇವಿಎಂ (ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್) ಮೆಷಿನ್ ಗಳದ್ದೇ ದರ್ಬಾರ್. ಪ್ರತಿ ಚುನಾವಣೆಯಲ್ಲೂ ಇದರದ್ದೇ ...

ಲಂಡನ್ ಮೂಲದ ವಿಶ್ವ ಕೌಶಲ್ಯ ಮಂಡಳಿಯಿಂದ ಮಾನ್ಯತೆ, ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸಂಭ್ರಮದ ಕ್ಷಣ

ಲಂಡನ್ ಮೂಲದ ವಿಶ್ವ ಕೌಶಲ್ಯ ಮಂಡಳಿಯಿಂದ ಮಾನ್ಯತೆ, ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸಂಭ್ರಮದ ಕ್ಷಣ

ನ್ಯೂಸ್ ನಾಟೌಟ್: ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ 'ವಿಶ್ವ ಕೌಶಲ್ಯ ಮಂಡಳಿ' ಯಿಂದ ಮಾನ್ಯತೆ ಲಭಿಸಿದೆ. ಬ್ರಿಟನ್ ರಾಜಧಾನಿ ಲಂಡನ್ ನಲ್ಲಿ ವಿಶ್ವ ಕೌಶಲ್ಯ ...

ಪ್ರಕೃತಿಯೊಂದಿಗೆ ಸಕಲ ಜೀವರಾಶಿಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಉರಗ ತಜ್ಞ ತೇಜಸ್ ಪುತ್ತೂರು

ಪ್ರಕೃತಿಯೊಂದಿಗೆ ಸಕಲ ಜೀವರಾಶಿಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಉರಗ ತಜ್ಞ ತೇಜಸ್ ಪುತ್ತೂರು

ಸುಳ್ಯ : ಎನ್ನೆoಪಿಯುಸಿಯಲ್ಲಿ ವಿಶೇ‍ಷ ಕಾರ್ಯಕ್ರಮ ನ್ಯೂಸ್ ನಾಟೌಟ್: ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧ ಉತ್ತಮವಾಗಿದ್ದರೆ ಮಾತ್ರ ಸಮೃದ್ಧ ಪರಿಸರ ನಿರ್ಮಾಣ ಸಾಧ್ಯ. ಅರಣ್ಯ ನಾಶದಿಂದ ...

ಜೂ.9ರಿಂದ ಬೆಳ್ಳಾರೆ, ಸುಳ್ಯ, ಉಪ್ಪಿನಂಗಡಿಯಲ್ಲಿ ಜ್ಞಾನದೀಪ ಸಂಸ್ಥೆಯ ನವೋದಯ ತರಬೇತಿ ಆರಂಭ

ಜೂ.9ರಿಂದ ಬೆಳ್ಳಾರೆ, ಸುಳ್ಯ, ಉಪ್ಪಿನಂಗಡಿಯಲ್ಲಿ ಜ್ಞಾನದೀಪ ಸಂಸ್ಥೆಯ ನವೋದಯ ತರಬೇತಿ ಆರಂಭ

ನ್ಯೂಸ್‌ ನಾಟೌಟ್‌: ತಮ್ಮ ಮಕ್ಕಳು ಕ್ರಿಯಾಶೀಲರಾಗಿ, ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು ಎನ್ನುವ ಆಕಾಂಕ್ಷೆ ಎಲ್ಲಾ ಹೆತ್ತವರಿಗಿರುತ್ತದೆ. ಇದಕ್ಕೆ ಪೂರಕವಾಗಿ ಜ್ಞಾನದೀಪ ಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ...

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ವಿದ್ಯಾರ್ಥಿಗಳಲ್ಲಿ ತಾಳ್ಮೆ, ನೈತಿಕ ಮೌಲ್ಯ ಇದ್ದಷ್ಟು ಸಾಧಿಸುವ ಶಕ್ತಿ ಹೆಚ್ಚು: ಅರವಿಂದ ಚೊಕ್ಕಾಡಿ ನ್ಯೂಸ್ ನಾಟೌಟ್: ವಿದ್ಯಾರ್ಥಿಗಳಲ್ಲಿ ತಾಳ್ಮೆ, ನೈತಿಕ ಮೌಲ್ಯಗಳು ಇದ್ದಷ್ಟು ಸಾಧಿಸುವ ಶಕ್ತಿ ಹೆಚ್ಚುತ್ತದೆ. ...

ಸುಳ್ಯ: ಎನ್ನೆoಪಿಯುಸಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ಸುಳ್ಯ: ಎನ್ನೆoಪಿಯುಸಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ನ್ಯೂಸ್ ನಾಟೌಟ್: ಜೀವನದಲ್ಲಿ ಸಾಧನೆ ಮಾಡಬೇಕು ಎನ್ನುವ ಛಲ ವಿದ್ಯಾರ್ಥಿಗಳಿಗೆ ಎಳವೆಯಲ್ಲಿ ಬರಬೇಕು. ಓದಿನ ಕಡೆಗೆ ಸ್ಪಷ್ಟ ಗುರಿ, ಕಲಿಯುವ ಹಂಬಲ, ಆತ್ಮವಿಶ್ವಾಸ ಜತೆಗಿರಬೇಕು. ಇದಕ್ಕೆ ಹೆತ್ತವರು, ...

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬಹುಮಾನ ವಿತರಣೆ,  ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬಹುಮಾನ ವಿತರಣೆ, ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಕಾರ್ಯಕ್ರಮ ಗುರುವಾರ (ಮೇ 30) ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ...

NMC Talent Hire 2K24:ಸುಳ್ಯದ ನೆಹರೂ‌ ಮೆಮೋರಿಯಲ್ ಕಾಲೇಜಿನಲ್ಲಿ 2K24 ಉದ್ಯೋಗ ಮೇಳಕ್ಕೆ ಅದ್ದೂರಿ ಚಾಲನೆ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅಕ್ಷಯ್ ಕೆ.ಸಿ

NMC Talent Hire 2K24:ಸುಳ್ಯದ ನೆಹರೂ‌ ಮೆಮೋರಿಯಲ್ ಕಾಲೇಜಿನಲ್ಲಿ 2K24 ಉದ್ಯೋಗ ಮೇಳಕ್ಕೆ ಅದ್ದೂರಿ ಚಾಲನೆ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅಕ್ಷಯ್ ಕೆ.ಸಿ

ನ್ಯೂಸ್ ನಾಟೌಟ್: ಸುಳ್ಯದ ನೆಹರೂ‌ ಮೆಮೋರಿಯಲ್ ಕಾಲೇಜಿನಲ್ಲಿ 2K24 ಉದ್ಯೋಗ ಮೇಳಕ್ಕೆ ಮಂಗಳವಾರ (ಮೇ28) ಅದ್ದೂರಿ ಚಾಲನೆ ದೊರೆತಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ...

Page 3 of 8 1 2 3 4 8