ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ಏನಾಗುತ್ತದೆ?! ಈ ಬಗ್ಗೆ ಆಹಾರ ತಜ್ಞರು ಹೇಳಿದ್ದೇನು? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ನ್ಯೂಸ್ ನಾಟೌಟ್ : ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ.ಆದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನುವುದು ಆರೋಗ್ಯಕ್ಕೆ ಹಾನಿಯಾಗುತ್ತದೆ ಎನ್ನಲಾಗುತ್ತಿದೆ.ಹಾಗಾದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನುವುದು ನಿಜವಾಗಿಯೂ ದೇಹದಲ್ಲಿ ...