ಖಾಸಗಿ ಕ್ಷಣಕ್ಕಾಗಿ ಪೀಡಿಸಿದ ಮಾವನೆದುರೇ ಬೆಂಕಿ ಹಚ್ಚಿಕೊಂಡ ಯುವತಿ..! ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದ ಯುವತಿಯ ದುರಂತ ಅಂತ್ಯ..!
ನ್ಯೂಸ್ ನಾಟೌಟ್: ತಂದೆಯ ತಂಗಿ ಗಂಡನ ಬ್ಲ್ಯಾಕ್ ಮೇಲ್ ಕಾಟದಿಂದ ಬೇಸತ್ತು ಮಹಿಳಾ ಸಾಫ್ಟ್ ವೇರ್ ಎಂಜಿನಿಯರ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಚ್ ...