Tag: #FMC

ಮಡಿಕೇರಿ:ಭೀಕರ ಬೈಕ್ ಅಪಘಾತ,ಕಾಲೇಜ್ ವಿದ್ಯಾರ್ಥಿನಿ ದಾರುಣ ಅಂತ್ಯ

ಮಡಿಕೇರಿ:ಭೀಕರ ಬೈಕ್ ಅಪಘಾತ,ಕಾಲೇಜ್ ವಿದ್ಯಾರ್ಥಿನಿ ದಾರುಣ ಅಂತ್ಯ

ನ್ಯೂಸ್ ನಾಟೌಟ್:ಅಪಘಾತವೊಂದರಲ್ಲಿ ಕಾಲೇಜ್(Collage) ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಡಗು(Kodagu) ಜಿಲ್ಲೆಯ ಕುಶಾಲನಗರ(Kushalnagar) ಪಟ್ಟಣದಿಂದ ವರದಿಯಾಗಿದೆ.ಪಟ್ಟಣದ ಇಂದಿರಾ ಬಡಾವಣೆ ನಿವಾಸಿ ಪೂಣಚ್ಚ ಎಂಬುವವರ ಪುತ್ರಿ ಭಾವನ (21) ...