ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಲಿ ಭಾರತ ಎಂದು ಫ್ರಾನ್ಸ್ ಅಧ್ಯಕ್ಷರ ಒತ್ತಾಯ ..! ಚೀನಾ ವಿರೋಧ
ನ್ಯೂಸ್ ನಾಟೌಟ್ : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸುವಂತೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ (Emmanuel Macron) ಒತ್ತಾಯಿಸಿದ್ದಾರೆ. ಯುಎನ್ಎಸ್ಸಿಯನ್ನು (UNSC) ಹೆಚ್ಚು ...