ನೇಹಾ ತಂದೆ – ತಾಯಿ ಬಳಿ ಕ್ಷಮೆ ಕೇಳಿದ್ದೇಕೆ ಗೃಹ ಸಚಿವ ಜಿ.ಪರಮೇಶ್ವರ್..? ಸಚಿವರ ಮನೆಗೆ ಮುತ್ತಿಗೆ..!
ನ್ಯೂಸ್ ನಾಟೌಟ್: ನನ್ನ ಹೇಳಿಕೆಯಿಂದ ನೇಹಾ ತಂದೆ - ತಾಯಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಎಬಿವಿಪಿ ಕಾರ್ಯಕರ್ತರಿಂದ ಮನೆಗೆ ಮುತ್ತಿಗೆ ...